ಕೇಂದ್ರದ ವಿರುದ್ಧ ಒಂದಾದ ದ್ರಾವಿಡ ಕೂಟ !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಎನ್,ಇ,ಪಿ, ಮತ್ತು ಕ್ಷೇತ್ರ ಮರುವಿಂಗಡಣೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ.

ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹಾಗು ಕೇಂದ್ರ ಸರ್ಕಾರವು ತೊರುತ್ತಿರುವ ಈ ಧೋರಣೆ ವಿರುದ್ಧ ನಾವು ಹೋರಾಟಕ್ಕೆ ಬೆಂಬಲ ನೀಡುತ್ತೆವೆ” ಎಂದು ಹೇಳಿದರು.
ಕೇಂದ್ರ ಸರ್ಕಾರವು ಹೊಸ ಶಿಕ್ಷಣ ನೀತಿ ಮತ್ತು ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿಚಾರದ ಕುರಿತ ಸದನದಲ್ಲಿ ಚರ್ಚೆ ನಡಿಯುತ್ತಿದೆ. ಇದರ ವಿರುದ್ಧ ದಕ್ಷಿಣದ ರಾಜ್ಯಗಳು ಕಿಡಿ ಕಾರುತ್ತಿವೆ.ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ತಮಿಳುನಾಡಿನ CM ಎಮ್,ಕೆ,ಸ್ಟಾಲಿನ್ ಬೆಂಗಳೂರು: ಇತ್ತಿಚ್ಚಿಗೆ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತ್ರಿಭಾಷಾ ಸೂತ್ರ ಮತ್ತು ಕ್ಷೇತ್ರ ಮರುವಿಂಗಡಣೆ ವಿರುದ್ಧ ಜಾಟಾಪಟಿ ನಡಿದಿದೆ, ಈ ಹಿನ್ನೆಲೆಯಲ್ಲಿ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರದ ವಿರುದ್ದ ದಕ್ಷಿಣ ರಾಜ್ಯಗಳನ್ನು ಒಟ್ಟುಗೂಡಿಸುವ ಕೆಲಸ ಮಾಡುತಿದ್ದಾರೆ ಹಾಗಾಗಿ ಕರ್ನಾಟಕದ CM ಸಿದ್ದರಾಮಯ್ಯ ಅವರಿಗೆ
ಪತ್ರ ಬರೆದು ಕೇಂದ್ರದ ವಿರುದ್ಧ ಹೋರಾಟ ಮಾಡಲು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಕ್ಷೇತ್ರ ಮರು ವಿಂಗಡಣೆನ್ನು ವಿರೊಧಿಸಲು ಮಾರ್ಚ 22 ರಂದು ದಕ್ಷಿಣದ ರಾಜ್ಯಗಳಿಗೆ ಆಹ್ವಾನ ನೀಡಿದ್ದಾರೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರದೇಶ, ಕರ್ನಾಟಕ, ಹಾಗೂ ಪಂಜಾಬ್, ಪ,ಬಂಗಳ, ರಾಜ್ಯಗಳು ಒಕ್ಕೊಟವನ್ನು ಮಾಡಿಕೊಂಡು ಸಭೆ ಸೆರಲು ಮುಂದಾಗಿವೆ. ಕೇಂದ್ರ ಸರ್ಕಾರವು ದಕ್ಷಿಣದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಹಿಂದಿ ಹೆರಿಕೆ. ಹಾಗೂ ಕ್ಷೇತ್ರ ಮರುವಿಂಗಡಣೆಯಲ್ಲಿ ಕೇಂದ್ರವು ದಕ್ಷಿಣ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೊರುತ್ತಿದೆ. ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸ್ಥಾನ ಕುಗ್ಗಿಸಲು ಪ್ರತ್ನಸುತ್ತಿದೆ ಎಂದು ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವೇಂದ್ರ
ಆಲ್ಮಾ ಮೀಡಿಯಾ ಸ್ಕೂಲ್ ವಿದ್ಯಾರ್ಥಿ