BengaluruEntertainment
ರೇಣುಕಾ ಸ್ವಾಮಿ ಮನೆಯವರನ್ನು ಭೇಟಿ ಮಾಡಿದ ಭಾವನಾ ಬೆಳೆಗೆರೆ.
ಚಿತ್ರದುರ್ಗ: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೋಲಿಸರು ಬಂಧನ ಮಾಡಲಾಗಿದೆ. ಈಗ ರವಿ ಬೆಳಗೆರೆ ಅವರ ಪುತ್ರಿ ಭಾವನಾ ಬೆಳೆಗೆರೆ ಅವರು ಕೊಲೆಯಾದ ರೇಣುಕಾ ಸ್ವಾಮಿ ಅವರ ಮನೆಯವರನ್ನು ಭೇಟಿ ಮಾಡಿ ಸಾಂತ್ವನ ವನ ಹೇಳಿದ್ದಾರೆ.
ರೇಣುಕಾ ಸ್ವಾಮಿ ಅವರ ಪತ್ನಿ ಮೂರು ತಿಂಗಳ ಗರ್ಭಿಣಿ ಇದ್ದಾರೆ. ಈ ಪ್ರಕರಣದಲ್ಲಿ ಒಟ್ಟು ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ. ಈಗಾಗಲೇ ದರ್ಶನ್ ಅವರ ವೈದ್ಯಕೀಯ ತಪಾಸಣೆ ಆಗಿದ್ದು, ಪೋಲಿಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.