Politics
ಲೋಕಸಭಾ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಮಾಡಲಿರುವ ಆಯೋಗ
ನಾಳೆ ಮಾರ್ಚ್ 16 ರಂದು ಲೋಕಸಭಾ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡುವುದಾಗಿ ಚುನಾವಣಾ ಆಯೋಗವು ತಿಳಿಸಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ, ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ 2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಬಹಿರಂಗಪಡಿಸುವುದಾಗಿ ಆಯೋಗವು ಹೇಳಿದೆ.
ದಿನಾಂಕ ಘೋಷಣೆಯಾದ ತಕ್ಷಣ ನೀತಿ ಸಂಹಿತೆಯು ಜಾರಿಗೆ ಬರಲಿದೆ.