Politics
ಬಿಎಸ್‌ವೈ ಬಂಧನಕ್ಕೆ ಹೈಕೋರ್ಟ್ ತಡೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಬೇಕು ಎಂದು ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಉಚ್ಛ ನ್ಯಾಯಾಲಯ ಯಡಿಯೂರಪ್ಪ ಬಂಧನಕ್ಕೆ ತಡೆ ತಂದಿದೆ.
ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಸೋಮವಾರ ದೆಹಲಿಯಿಂದ ಯಡಿಯೂರಪ್ಪನವರನ್ನು ಕೆರೆ ತರಲಾಗುವುದು ಎಂದು ಹೇಳಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ಮೇಲೆ ಬಿಎಸ್‌ವೈ ಅವರು ಆರು ಬಾಲಕಿಯ ವಕ್ಷಸ್ಥಳ ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.