CinemaEntertainment

‘ಮ್ಯಾಕ್ಸ್’ ಮಹಾ ಆವೇಶ; ಟೀಸರ್‌ಗೆ ಫ್ಯಾನ್ಸ್ ಫುಲ್ ಫಿದಾ.

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಟೀಸರ್ ಇಂದು ಬಿಡುಗಡೆ ಆಗಿದೆ. ‘ಬ್ಲಾಕಶೀಪ್’ ಹುಡುಕತ್ತ ಹೊರಡುವ ನಾಯಕನಿಗೆ ಎದುರಾಗುವ ಖಳನಾಯಕರ ದುಂಡು ಅಷ್ಟಿಷ್ಟಲ್ಲ. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟ ನಟಿಯರು ಅಭಿನಯಿಸಿರುವ ಈ ಚಿತ್ರಕ್ಕೆ ಅತೀ ಶೀಘ್ರದಲ್ಲಿ ಬಿಡುಗಡೆ ಎಂದು ಚಿತ್ರದ ಟೀಸರ್‌ನಲ್ಲಿ ತಿಳಿಸಲಾಗಿದೆ.

ಈ ಚಿತ್ರದ ನಿರ್ದೇಶನವನ್ನು ವಿಜಯ್ ಕಾರ್ತಿಕೇಯನ್ ಮಾಡಿದ್ದಾರೆ. ಈ ಚಿತ್ರವು ವಿ ಕ್ರಿಯೇಷನ್ಸ್ ಮತ್ತು ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿದೆ. ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಮಾಕ್ಸ್ ಚಿತ್ರದಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತ ಹೊರ್ನಾಡ್, ಸುಕೃತಾ ವಾಗ್ಲೆ, ಸುನಿಲ್, ಪ್ರಮೋದ್ ಶೆಟ್ಟಿ ಅಭಿನಯಿಸಿದ್ದಾರೆ.

Show More

Leave a Reply

Your email address will not be published. Required fields are marked *

Related Articles

Back to top button