
2024ರ ಲೋಕಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್ 19ರಿಂದ ಜೂನ್ 1ರ ವರೆಗೆ ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು
ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ -ಏಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ

ಕರ್ನಾಟಕದಲ್ಲಿ ಏ.26 ಮತ್ತು ಮೇ.7 ರಂದು ಚುನಾವಣೆ

ಏಳು ಹಂತಗಳ ಚುನಾವಣೆ ವೇಳಾಪಟ್ಟಿ
