Politics
ಒಂದು ವರ್ಷ ಪೂರೈಸಿದ ಕಾಂಗ್ರೆಸ್ ಗ್ಯಾರಂಟಿ ಸರ್ಕಾರ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದು ಇವತ್ತಿಗೆ ಒಂದು ವರ್ಷ ಪೂರೈಕೆಯಾಗಿದೆ. ತನ 5 ವಿಶಿಷ್ಟ ಗ್ಯಾರಂಟಿಗಳ ಮೂಲಕ ರಾಜ್ಯದ ಮತದಾರರ ಗಮನ ಸೆಳೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು ಕಾಂಗ್ರೆಸ್ ಸರ್ಕಾರ.
ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ತನ್ನ ಸಂಪೂರ್ಣ ಐದು ಗ್ಯಾರಂಟಿಗಳನ್ನು ನೆರವೇರಿಸುವಲ್ಲಿ ಯಶಸ್ವಿಯಾಗಿದೆ. ಅನ್ನಭಾಗ್ಯ, ಗೃಹ ಲಕ್ಷ್ಮಿ, ಯುವನಿಧಿ, ಗೃಹ ಜ್ಯೋತಿ, ಶಕ್ತಿ ಯೋಜನೆ, ಇವುಗಳೇ ಕಾಂಗ್ರೆಸ್ ಪಕ್ಷ 2023ರಲ್ಲಿ ಪ್ರಯೋಗಿಸಿದ ಐದು ಅಸ್ತ್ರಗಳು.