Politics

ಒಂದೇ ಸಾಲಿನಲ್ಲಿ ರಾಜೀವ್ ಗಾಂಧಿ ಅವರನ್ನು ಸ್ಮರಿಸಿದ ಪ್ರಧಾನಿ.

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 33ನೇ ಪುಣ್ಯ ಸ್ಮರಣೆಯ ದಿನವಾದ ಇಂದು, ಭಾರತದ ಪ್ರಧಾನ ಮಂತ್ರಿಗಳಾದಂತಹ ಶ್ರೀ ನರೇಂದ್ರ ಮೋದಿಯವರು ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ, ಕೇವಲ ಒಂದೇ ಸಾಲಿನಲ್ಲಿ ರಾಜೀವ್ ಗಾಂಧಿಯವರನ್ನು ಸ್ಮರಿಸಿದ್ದಾರೆ.

” ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು, ಅವರಿಗೆ ಗೌರವವನ್ನು ಸಲ್ಲಿಸುತ್ತೇನೆ”. ಎಂದು ಬರೆದುಕೊಂಡಿದ್ದಾರೆ.

Show More

Leave a Reply

Your email address will not be published. Required fields are marked *

Related Articles

Back to top button