ಬೆಂಗಳೂರು: ಬಿ.ವೈ. ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ಅವರ ಜಾತಿ ಗಣತಿಯನ್ನು ‘ಬ್ರಹ್ಮಾಸ್ತ್ರ’ ಎಂದು ಕರೆದಿದ್ದಾರೆ. ಸಿದ್ದರಾಮಯ್ಯ ಈ ನಿರ್ಣಯವನ್ನು ತಮ್ಮ ಸೀಟು ಉಳಿಸಿಕೊಳ್ಳಲು ರಾಜಕೀಯ ಉದ್ದೇಶಕ್ಕಾಗಿ ಬಳಸುತ್ತಿದ್ದಾರೆ…