ಬೆಂಗಳೂರು: ಕನ್ನಡದ ರಾಕಿಂಗ್ ಸ್ಟಾರ್ ಯಶ್ ತಮ್ಮ ಹುಟ್ಟುಹಬ್ಬದ ವಿಶೇಷ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ “ಟಾಕ್ಸಿಕ್” ಚಿತ್ರದ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. “UNLEASHED!!”…