ಬೆಂಗಳೂರು: ಭಾರತೀಯ ಫ್ಯೂಚರ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಹೊಸ ದಾಖಲೆ ಮುಟ್ಟಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೂಡ ಬೆಳ್ಳಿ ಮತ್ತು ಚಿನ್ನದ ಬೆಲೆ ಹೆಚ್ಚಾಗಿದೆ.…