ಬೆಂಗಳೂರು: “ಜಾತಿ ಧರ್ಮದ ಜಂಜಾಟದಲ್ಲಿ ನಿನ್ನ ಬಾಳು ಕತ್ತಲು” ಎಂಬ ಅರ್ಥಗರ್ಭಿತ ಗೀತೆ ಇದೀಗ ಕಾವ್ಯ ಪ್ರೇಮಿಗಳ ಹೃದಯ ಗೆದ್ದಿದ್ದು, ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಜರಗಿತು.…