ಮಂಡ್ಯ: 2019 ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವು ಸಾಧಿಸಿದ್ದ ‘ಮಂಡ್ಯದ ಗೌಡ್ತಿ’, ಶ್ರೀಮತಿ. ಸುಮಲತಾ ಅಂಬರೀಶ್, ಇಂದು ಪತ್ರಿಕಾಗೋಷ್ಠಿ ನಡೆಸಿ, ಮಹತ್ತರವಾದ ಘೋಷಣೆಯನ್ನು ಮಾಡಿದ್ದಾರೆ.…