MUDA Scam
-
Politics
“ರಾಜ್ಯಪಾಲರನ್ನು ಪ್ರಶ್ನಿಸಿದರೆ ಅದು ಅವಮಾನವೇ?” ಎಂದು ಖಡಕ್ ಪ್ರಶ್ನೆ ಎತ್ತಿದ ಸಿದ್ದರಾಮಯ್ಯ.
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ನಾಯಕರ ಆರೋಪಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಾಯಕರು ಕರ್ನಾಟಕ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಅವಮಾನ ಮಾಡಿದ್ದಾರೆ…
Read More » -
Politics
ಕೈ ನಾಯಕನಿಂದ ರಾಜ್ಯಪಾಲರಿಗೆ ‘ಬಾಂಗ್ಲಾದೇಶ’ ಮಾದರಿಯ ಎಚ್ಚರಿಕೆ..!!
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಾಯಕ ಇವಾನ್ ಡಿಸೋಜಾ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಬೆದರಿಕೆ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ತನಿಖಾ ಆದೇಶವನ್ನು…
Read More » -
Politics
“ರಾಜ್ಯಪಾಲರ ನಿರ್ಣಯ ಅಸಾಂವಿಧಾನಿಕ; ಕಾನೂನು ರೀತಿಯಲ್ಲಿ ಹೋರಾಟ ಮಾಡುವೆ” – ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರ ದೋಷಾರೋಪದ ಅನುಮೋದನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. “ನನ್ನ ವಿರುದ್ಧ ಯಾವುದೇ…
Read More » -
Politics
ಸಿದ್ದರಾಮಯ್ಯನವರಿಗೆ ಯಡಿಯೂರಪ್ಪನವರ ಉದಾಹರಣೆ ನೀಡಿದ ಪ್ರತಾಪ್ ಸಿಂಹ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ದೋಷಾರೋಪಣೆಗೆ ಅನುಮತಿ ನೀಡಿದ ಬೆನ್ನಲ್ಲೇ, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯನವರಿಗೆ…
Read More » -
Bengaluru
ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೋಷಾರೋಪಣೆಗೆ ರಾಜ್ಯಪಾಲರ ಅನುಮತಿ!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದಲ್ಲಿ ದೋಷಾರೋಪಣೆಗೆ ಕರ್ನಾಟಕ ರಾಜ್ಯಪಾಲರು ಅನುಮತಿ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯಪಾಲರಿಂದ…
Read More » -
Politics
ಮಂಡ್ಯ ತಲುಪಿದ ಪಾದಯಾತ್ರೆ: ಸ್ವಾಗತ ಮಾಡಲು ಕಾಯುತ್ತಿತ್ತು ಎತ್ತಿನ ಗಾಡಿಗಳು.
ಮಂಡ್ಯ: ಭಾರತೀಯ ಜನತಾ ಪಕ್ಷ ಹಾಗೂ ಜಾತ್ಯತೀತ ಜನತಾದಳದ ಒಗ್ಗೂಡುವಿಕೆಯಲ್ಲಿ ನಡೆಯುತ್ತಿರುವ ಪಾದಯಾತ್ರೆ ಇಂದು ಸಕ್ಕರೆ ನಾಡು ಮಂಡ್ಯ ತಲುಪಿದೆ. ಈ ಪಾದಯಾತ್ರೆಗೆ ರಾಜ್ಯಾದ್ಯಂತ ಅಪಾರ ಪ್ರಮಾಣದ…
Read More » -
Politics
ಮೂರನೇ ದಿನಕ್ಕೆ ಪಾದಯಾತ್ರೆ: ಕಾಂಗ್ರೆಸ್ ಪಕ್ಷದ ವಿರುದ್ಧ ತೊಡೆತಟ್ಟಿರುವ ವಿರೋಧ ಪಕ್ಷಗಳು.
ಮೈಸೂರು: ವಿರೋಧ ಪಕ್ಷಗಳಾದಂತಹ ಭಾರತೀಯ ಜನತಾ ಪಕ್ಷ ಹಾಗೂ ಜಾತ್ಯತೀತ ಜನತಾದಳ ಒಗ್ಗೂಡಿ, ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯಾದ ‘ಮೈಸೂರು ಚಲೋ’, ಇದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ…
Read More » -
Politics
ಹೇಳಿಕೆ ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಪತ್ರ.
ಬೆಂಗಳೂರು: ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಇಂದು ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಿಗೆ ವೈಯಕ್ತಿಕ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ…
Read More » -
Politics
ಬಿಜೆಪಿ ಪತ್ರಿಕಾಗೋಷ್ಠಿ; ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಆರ್.ಅಶೋಕ್.
ಬೆಂಗಳೂರು: ರಾಜ್ಯ ಸರ್ಕಾರವು ಪ್ರಸ್ತುತ ಹಲವು ಹಗರಣಗಳ ಬಲೆಯಲ್ಲಿ ಸಿಲುಕಿರುವ ಈ ಸಂದರ್ಭದಲ್ಲಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ, ಆರ್.ಅಶೋಕ್ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿದರು. ಈ…
Read More » -
Politics
ಪರಿಶಿಷ್ಟ ಜಾತಿಗೆ ಸೇರಿದ ಭೂಮಿಯನ್ನು ಸಿದ್ದರಾಮಯ್ಯನವರು ನುಂಗಿದ್ದಾರೆ ಎಂದು ಆರೋಪಿಸಿದ ಯತ್ನಾಳ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಭೂಮಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸಲ್ಲತಕ್ಕದ್ದು. ಈ ಭೂಮಿಯನ್ನು ಸಿದ್ದರಾಮಯ್ಯನವರ ಪತ್ನಿಯ ಸಹೋದರ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೆ…
Read More »