ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯದ 2ಎ ಮೀಸಲಾತಿ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದು, ಪ್ರಕರಣವನ್ನು ಕಾನೂನು ಪ್ರಕಾರ ಮತ್ತು ಸಂವಿಧಾನದ ಆಶಯದಂತೆ…