PublicSafety
-
Karnataka
ರಾಜಕೀಯ ಲಾಭಕ್ಕಾಗಿ ನಕ್ಸಲರ ಶರಣಾಗತಿ ಪ್ರಕ್ರಿಯೆ: ಅಣ್ಣಾಮಲೈ ಟೀಕೆ!
ಬೆಂಗಳೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಕರ್ನಾಟಕ ಸರ್ಕಾರದ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದು, ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆರು…
Read More » -
India
ತಿರುಪತಿ ದೇವಾಲಯದಲ್ಲಿ ನೂಕುನುಗ್ಗಲು: 6 ಮಂದಿ ಸಾವು, ಸಿಎಂ ಚಂದ್ರಬಾಬು ನಾಯ್ಡು ತುರ್ತು ಸಭೆ!
ತಿರುಪತಿ: ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ನಡೆದ ನೂಕುನುಗ್ಗಲಿನಲ್ಲಿ 6 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಭಕ್ತರ ಭಾರೀ ಹರಿವಿನ ಮಧ್ಯೆ ಈ…
Read More » -
Cinema
ಅಲ್ಲು ಅರ್ಜುನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪವನ್ ಕಲ್ಯಾಣ್: “ಕಾನೂನು ಎಲ್ಲರಿಗೂ…!”
ಹೈದರಾಬಾದ್: ಸಿನಿತಾರೆಯಾದ ಅಲ್ಲು ಅರ್ಜುನ್ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾವನಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಹೈದರಾಬಾದ್ನಲ್ಲಿ ಡಿಸೆಂಬರ್ 4ರಂದು ಸ್ಯಂಧ್ಯಾ ಥಿಯೇಟರ್ನಲ್ಲಿ ನಡೆದ…
Read More » -
Cinema
“ಪುಷ್ಪ-2” ಪ್ರೀಮಿಯರ್ ಶೋ ವೇಳೆ ದುರಂತ: ತಾಯಿ ಸಾವು, ಮಗುವಿನ ಸ್ಥಿತಿ ಚಿಂತಾಜನಕ..!
ಹೈದರಾಬಾದ್: ಜಾಗತಿಕವಾಗಿ ನಿರೀಕ್ಷೆ ಮೂಡಿಸಿದ”ಪುಷ್ಪ-2″ ಚಿತ್ರದ ಪ್ರೀಮಿಯರ್ ಶೋ ವೇಳೆ ಪೋಷನ್ಪಲ್ಲಿ ಮಲ್ಟಿಪ್ಲೆಕ್ಸ್ನಲ್ಲಿ ಭೀಕರ ಘಟನೆ ಸಂಭವಿಸಿದೆ. ಜನರ ಗುಂಪಿನ ಮಧ್ಯೆ ನೂಕಾಟ ಸಂಭವಿಸಿ, ಕಾಲ್ತುಳಿತಕ್ಕೆ ಸಿಲುಕಿ…
Read More » -
Bengaluru
ಕರ್ನಾಟಕದಲ್ಲಿ ಗಾಜಿನ ಲೇಪನದ ಮಂಜಾ ದಾರಕ್ಕೆ ನಿಷೇಧ: ಜನರ ಮತ್ತು ಪಕ್ಷಿಗಳ ಸುರಕ್ಷತೆಗಾಗಿ ಮಹತ್ವದ ನಿರ್ಧಾರ..!
ಬೆಂಗಳೂರು: ಕರ್ನಾಟಕ ಸರ್ಕಾರವು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಗಾಳಿಪಟ ಹಾರಿಸಲು ಬಳಸುವ ಗಾಜು ಲೇಪಿತ ಮಂಜಾ ದಾರದ ಬಳಕೆಯನ್ನು ನಿಷೇಧಿಸಿರುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಗಾಜಿನ…
Read More » -
Politics
ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ: 30 ಜನರನ್ನು ಬಂಧಿಸಿದ ದಾವಣಗೆರೆ ಪೋಲಿಸ್!
ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಗಾಯಗೊಂಡಿದ್ದಾರೆ…
Read More » -
Bengaluru
ಬೆಂಗಳೂರು ರಸ್ತೆ ಗುಂಡಿಗಳನ್ನು 15 ದಿನಗಳಲ್ಲಿ ಮುಚ್ಚಲೇಬೇಕು! ಡಿ.ಕೆ.ಶಿವಕುಮಾರ್ ಎಚ್ಚರಿಕೆ!
ಬೆಂಗಳೂರು: ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು ಇನ್ನೂ ತೆರೆದಿದ್ದರೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತ ಎಚ್ಚರಿಕೆ ನೀಡಿದ್ದಾರೆ. 15…
Read More » -
Bengaluru
ಜಯನಗರದಲ್ಲಿ ಭೀಕರ ಘಟನೆ: ಆಟೋ ಮೇಲೆ ಬಿದ್ದ ಮರ, ಚಾಲಕನಿಗೆ ಗಾಯ, ಅಪಾಯದಿಂದ ಪಾರಾದ ಪ್ರಯಾಣಿಕರು!
ಬೆಂಗಳೂರು: ಜಯನಗರ 4ನೇ ಬ್ಲಾಕ್ನಲ್ಲಿ ಭೀಕರ ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ಇದ್ದಂತಹ ಮರವೊಂದು ಯಾವುದೇ ಸೂಚನೆ ನೀಡದೆ ಹಠಾತ್ತಾಗಿ ನೆಲಕ್ಕುರುಳಿದೆ. ಆಕಸ್ಮಿಕವಾಗಿ ಬಿದ್ದ ಮರ, ಅದೇ…
Read More »