ಬೆಂಗಳೂರು: ಕಿರಣ್ ರಾಜ್ ನಾಯಕರಾಗಿ ಕಾಣಿಸಿಕೊಂಡಿರುವ, ಪ್ರಸಿದ್ಧ್ ನಿರ್ದೇಶನದ “ಶೇರ್” ಚಿತ್ರದ ಟೀಸರ್ ಇತ್ತೀಚೆಗೆ ಅದ್ದೂರಿಯಾಗಿ ಅನಾವರಣಗೊಂಡಿತು. ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ರಾಜಕೀಯ ಮುಖಂಡರಾದ ಪಿ.ಜಿ.ಆರ್…