BengaluruEntertainment
ಯಾರು ಈ ರೇಣುಕಾ ಸ್ವಾಮಿ?
ಚಿತ್ರದುರ್ಗ: ರೇಣುಕಾ ಸ್ವಾಮಿ ಇವರು ಮಧ್ಯಮ ವರ್ಗದ ಒಬ್ಬ ಸಾಮಾನ್ಯ ವ್ಯಕ್ತಿ. ಇವರು ತಂದೆ ಬೆಸ್ಕಾಂ ನಲ್ಲಿ ಕೆಲಸ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಎಲ್ಲರೊಂದಿಗೆ ಒಳ್ಳೆಯ ರೀತಿಯಲ್ಲಿ ಬದುಕು ಸಾಗಿಸುತ್ತಿದ್ದ ರೇಣುಕಾ ಸ್ವಾಮಿ.
ರೇಣುಕಾ ಸ್ವಾಮಿ ಅಪೋಲೋ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕೆಲ ತಿಂಗಳುಗಳ ಹಿಂದೆಯಷ್ಟೇ ಮದುವೆಯಾಗಿದ್ದರು ಹಾಗೂ ಅವರ ಪತ್ನಿ ಗರ್ಭಿಣಿ ಇದ್ದಾರೆ ಎಂದು ತಿಳಿದು ಬಂದಿದೆ.